ವಿಜಯನಗರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ NHM ಅಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶೀರ್ಷಿಕೆ ದಿನಾಂಕ ಅಧಿಸೂಚನೆ

ಲಿಂಕ್
2026-27 ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದ ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಡಿಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಸಲ್ಲಿಸಲು ಆಹ್ವಾನಿಸಲಾಗಿದೆ. ಪ್ರಾರಂಭ ದಿನಾಂಕ: 07/11/2026 ಯಿ೦ದ ಕೊನೆಯ ದಿನಾಂಕ: 26/11/2026 ವೀಕ್ಷಿಸಿ  ವೀಕ್ಷಿಸಿ