ಜಿಲ್ಲಾ ಲೆಕ್ಕ ಪತ್ರ ವ್ಯವಸ್ಥಾಪಕರು (FMG) 2) ಪಿ.ಹೆಚ್.ಸಿ.ಓ (ANM) ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ, ಕಾಯ್ದಿರಿಸಿದ ಆಯ್ಕೆಪಟ್ಟಿಗಳನ್ನು ಹಾಗೂ ತಿರಸ್ಕೃತ ಪಟ್ಟಿಗಳನ್ನು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಛೇರಿಯ, ಸೂಚನೆಯ ಫಲಕದಲ್ಲಿ ಪ್ರಕಟಿಸಿದ್ದು. ಇದಕ್ಕೆ ಸಂಬಂಧಿಸಿದಂತೆ ಯಾವುದಾದರು ಆಕ್ಷಪಣೆಗಳಿದ್ದಲ್ಲಿ. ಅರ್ಜಿಸಲ್ಲಿಸಿದಅಭ್ಯಾರ್ಥಿಗಳಿಂದ ದಿನಾಂಕ :13/08/2024 ಸಂಜೆ 5:30 ರ ಒಳಗಾಗಿ ಕಛೇರಿಯ ಸಮಯದಲ್ಲಿ ಲಿಖಿತ ರೂಪದಲ್ಲಿ ಆಕ್ಷಪಣೆ ಸಲ್ಲಿಸಲು ಈ ಮೂಲಕ ಸೂಚಿಸಿದೆ.
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಜಿಲ್ಲಾ ಲೆಕ್ಕ ಪತ್ರ ವ್ಯವಸ್ಥಾಪಕರು (FMG) 2) ಪಿ.ಹೆಚ್.ಸಿ.ಓ (ANM) ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ, ಕಾಯ್ದಿರಿಸಿದ ಆಯ್ಕೆಪಟ್ಟಿಗಳನ್ನು ಹಾಗೂ ತಿರಸ್ಕೃತ ಪಟ್ಟಿಗಳನ್ನು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಛೇರಿಯ, ಸೂಚನೆಯ ಫಲಕದಲ್ಲಿ ಪ್ರಕಟಿಸಿದ್ದು. ಇದಕ್ಕೆ ಸಂಬಂಧಿಸಿದಂತೆ ಯಾವುದಾದರು ಆಕ್ಷಪಣೆಗಳಿದ್ದಲ್ಲಿ. ಅರ್ಜಿಸಲ್ಲಿಸಿದಅಭ್ಯಾರ್ಥಿಗಳಿಂದ ದಿನಾಂಕ :13/08/2024 ಸಂಜೆ 5:30 ರ ಒಳಗಾಗಿ ಕಛೇರಿಯ ಸಮಯದಲ್ಲಿ ಲಿಖಿತ ರೂಪದಲ್ಲಿ ಆಕ್ಷಪಣೆ ಸಲ್ಲಿಸಲು ಈ ಮೂಲಕ ಸೂಚಿಸಿದೆ. | ಜಿಲ್ಲಾ ಲೆಕ್ಕ ಪತ್ರ ವ್ಯವಸ್ಥಾಪಕರು (FMG) 2) ಪಿ.ಹೆಚ್.ಸಿ.ಓ (ANM) ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ, ಕಾಯ್ದಿರಿಸಿದ ಆಯ್ಕೆಪಟ್ಟಿಗಳನ್ನು ಹಾಗೂ ತಿರಸ್ಕೃತ ಪಟ್ಟಿಗಳನ್ನು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಛೇರಿಯ, ಸೂಚನೆಯ ಫಲಕದಲ್ಲಿ ಪ್ರಕಟಿಸಿದ್ದು. ಇದಕ್ಕೆ ಸಂಬಂಧಿಸಿದಂತೆ ಯಾವುದಾದರು ಆಕ್ಷಪಣೆಗಳಿದ್ದಲ್ಲಿ. ಅರ್ಜಿಸಲ್ಲಿಸಿದಅಭ್ಯಾರ್ಥಿಗಳಿಂದ ದಿನಾಂಕ :13/08/2024 ಸಂಜೆ 5:30 ರ ಒಳಗಾಗಿ ಕಛೇರಿಯ ಸಮಯದಲ್ಲಿ ಲಿಖಿತ ರೂಪದಲ್ಲಿ ಆಕ್ಷಪಣೆ ಸಲ್ಲಿಸಲು ಈ ಮೂಲಕ ಸೂಚಿಸಿದೆ. |
07/08/2024 | 13/08/2024 | ನೋಟ () |