• Site Map
  • Accessibility Links
  • ಕನ್ನಡ
Close

ಪ್ರಕಟಣೆಗಳು

ಪ್ರಕಟಣೆಗಳು
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ವಿಜಯನಗರ ಜಿಲ್ಲೆಯ ಗ್ರಾಮ ಆಡಳಿತ ಅಧಿಕಾರಿಗಳಿಗೆ ಗ್ರಾಮ ಪಂಚಾಯತಿಯ ಕಟ್ಟಡ ಹಾಗೂ ಗ್ರಾಮ ಚಾವಡಿಗಳಲ್ಲಿ ಕಾರ್ಯ ನಿರ್ವಹಿಸಲು ಕಛೇರಿಗಳನ್ನು ಒದಗಿಸುವ ಕುರಿತು

ವಿಜಯನಗರ ಜಿಲ್ಲೆಯ ಗ್ರಾಮ ಆಡಳಿತ ಅಧಿಕಾರಿಗಳಿಗೆ ಗ್ರಾಮ ಪಂಚಾಯತಿಯ ಕಟ್ಟಡ ಹಾಗೂ ಗ್ರಾಮ ಚಾವಡಿಗಳಲ್ಲಿ ಕಾರ್ಯ ನಿರ್ವಹಿಸಲು ಕಛೇರಿಗಳನ್ನು ಒದಗಿಸುವ ಕುರಿತು

03/07/2025 02/08/2025 ನೋಟ (10 MB)
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮಗಳು, ಪ್ರವಾಸೋದ್ಯಮ/ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮಗಳು,
ಪ್ರವಾಸೋದ್ಯಮ/ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ

26/06/2025 01/11/2025 ನೋಟ (2 MB)
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆಯಿಂದ ಹಬ್ಬುಕೊಂಡಿರುವ ಕಾರ್ಯಕ್ರಮಗಳು, ಆತಿಥ್ಯ ಕ್ಷೇತ್ರದಲ್ಲಿ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಮೊಬೈಲ್ ಕ್ಯಾಂಟೀನ್ ಖರೀದಿಸಲು ಸಹಾಯಧನ ಕಾರ್ಯಕ್ರಮ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆಯಿಂದ ಹಬ್ಬುಕೊಂಡಿರುವ ಕಾರ್ಯಕ್ರಮಗಳು,
ಆತಿಥ್ಯ ಕ್ಷೇತ್ರದಲ್ಲಿ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಮೊಬೈಲ್ ಕ್ಯಾಂಟೀನ್ ಖರೀದಿಸಲು ಸಹಾಯಧನ ಕಾರ್ಯಕ್ರಮ

26/06/2025 26/07/2025 ನೋಟ (2 MB)
ಆರ್ಕೈವ್