ನೇಮಕಾತಿ
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆ ಅಡಿಯಲ್ಲಿ ಅಪ್ತ ಸಮಾಲೋಚಕರು (RMNCH) ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿಯ ಆಕ್ಷೇಪಣೆಗಳನ್ನು ಸಲ್ಲಿಸುವ ಪ್ರಕಟಿಸುವ ಬಗ್ಗೆ. | ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆ ಅಡಿಯಲ್ಲಿ ಅಪ್ತ ಸಮಾಲೋಚಕರು (RMNCH) ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿಯ ಆಕ್ಷೇಪಣೆಗಳನ್ನು ಸಲ್ಲಿಸುವ ಪ್ರಕಟಿಸುವ ಬಗ್ಗೆ. |
06/12/2024 | 13/12/2024 | ನೋಟ (1 MB) |
ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಡಿ ಖಾಲಿ ಇರುವ ಹೊರಗುತ್ತಿಗೆ ಆಧಾರದ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ | ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಡಿ ಖಾಲಿ ಇರುವ ಹೊರಗುತ್ತಿಗೆ ಆಧಾರದ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ |
22/08/2024 | 14/09/2024 | ನೋಟ () |
ಅವಿಭಜಿತ ಬಳ್ಳಾರಿ ಜಿಲ್ಲೆ ಅಬಕಾರಿ ವಾಹನ ಚಾಲಕರ ನೇಮಕಾತಿ – ಅಂತಿಮ ಆಯ್ಕೆ ಪಟ್ಟಿ 21.08.2024. | ಅವಿಭಜಿತ ಬಳ್ಳಾರಿ ಜಿಲ್ಲೆ ಅಬಕಾರಿ ವಾಹನ ಚಾಲಕರ ನೇಮಕಾತಿ – ಅಂತಿಮ ಆಯ್ಕೆ ಪಟ್ಟಿ 21.08.2024. |
22/08/2024 | 14/09/2024 | ನೋಟ () |
ಜಿಲ್ಲಾ ಲೆಕ್ಕ ಪತ್ರ ವ್ಯವಸ್ಥಾಪಕರು (FMG) 2) ಪಿ.ಹೆಚ್.ಸಿ.ಓ (ANM) ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ, ಕಾಯ್ದಿರಿಸಿದ ಆಯ್ಕೆಪಟ್ಟಿಗಳನ್ನು ಹಾಗೂ ತಿರಸ್ಕೃತ ಪಟ್ಟಿಗಳನ್ನು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಛೇರಿಯ, ಸೂಚನೆಯ ಫಲಕದಲ್ಲಿ ಪ್ರಕಟಿಸಿದ್ದು. ಇದಕ್ಕೆ ಸಂಬಂಧಿಸಿದಂತೆ ಯಾವುದಾದರು ಆಕ್ಷಪಣೆಗಳಿದ್ದಲ್ಲಿ. ಅರ್ಜಿಸಲ್ಲಿಸಿದಅಭ್ಯಾರ್ಥಿಗಳಿಂದ ದಿನಾಂಕ :13/08/2024 ಸಂಜೆ 5:30 ರ ಒಳಗಾಗಿ ಕಛೇರಿಯ ಸಮಯದಲ್ಲಿ ಲಿಖಿತ ರೂಪದಲ್ಲಿ ಆಕ್ಷಪಣೆ ಸಲ್ಲಿಸಲು ಈ ಮೂಲಕ ಸೂಚಿಸಿದೆ. | ಜಿಲ್ಲಾ ಲೆಕ್ಕ ಪತ್ರ ವ್ಯವಸ್ಥಾಪಕರು (FMG) 2) ಪಿ.ಹೆಚ್.ಸಿ.ಓ (ANM) ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ, ಕಾಯ್ದಿರಿಸಿದ ಆಯ್ಕೆಪಟ್ಟಿಗಳನ್ನು ಹಾಗೂ ತಿರಸ್ಕೃತ ಪಟ್ಟಿಗಳನ್ನು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಛೇರಿಯ, ಸೂಚನೆಯ ಫಲಕದಲ್ಲಿ ಪ್ರಕಟಿಸಿದ್ದು. ಇದಕ್ಕೆ ಸಂಬಂಧಿಸಿದಂತೆ ಯಾವುದಾದರು ಆಕ್ಷಪಣೆಗಳಿದ್ದಲ್ಲಿ. ಅರ್ಜಿಸಲ್ಲಿಸಿದಅಭ್ಯಾರ್ಥಿಗಳಿಂದ ದಿನಾಂಕ :13/08/2024 ಸಂಜೆ 5:30 ರ ಒಳಗಾಗಿ ಕಛೇರಿಯ ಸಮಯದಲ್ಲಿ ಲಿಖಿತ ರೂಪದಲ್ಲಿ ಆಕ್ಷಪಣೆ ಸಲ್ಲಿಸಲು ಈ ಮೂಲಕ ಸೂಚಿಸಿದೆ. |
07/08/2024 | 13/08/2024 | ನೋಟ () |
NP-NCD ಕಾರ್ಯಕ್ರಮದ ಅಡಿಯಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ | NP-NCD ಕಾರ್ಯಕ್ರಮದ ಅಡಿಯಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ |
07/03/2024 | 31/03/2024 | ನೋಟ () |
ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆ ಅಡಿಯಲ್ಲಿ ಮತ್ತು ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯ ಆಕ್ಷೇಪಣೆಗಳನ್ನು ಸಲ್ಲಿಸುವ ಕುರಿತು | ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆ ಅಡಿಯಲ್ಲಿ ಮತ್ತು ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯ ಆಕ್ಷೇಪಣೆಗಳನ್ನು ಸಲ್ಲಿಸುವ ಕುರಿತು |
17/03/2023 | 23/03/2023 | ನೋಟ (646 KB) |
ಇತರೆ ವಿಪತ್ತು ನಿರ್ವಹಣಾ ಯೋಜನೆ (ODMP) ಅಡಿಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವನ್ನು (DDMA) ಬಲಪಡಿಸಲು ಗುತ್ತಿಗೆ ಆಧಾರದ ಮೇಲೆ “ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ” ಹುದ್ದೆಗೆ ಅರ್ಜಿ ಆಹ್ವಾನ | ಇತರೆ ವಿಪತ್ತು ನಿರ್ವಹಣಾ ಯೋಜನೆ (ODMP) ಅಡಿಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವನ್ನು (DDMA) ಬಲಪಡಿಸಲು ಗುತ್ತಿಗೆ ಆಧಾರದ ಮೇಲೆ “ಜಿಲ್ಲಾ ವಿಪತ್ತು ನಿರ್ವಹಣಾ ವೃತ್ತಿಪರ” ಹುದ್ದೆಗೆ ಅರ್ಜಿ ಆಹ್ವಾನ |
04/03/2023 | 20/03/2023 | ನೋಟ (5 MB) |
ADPC,DMIS,DIEC ಮತ್ತು Accounts Manager ಜಿಲ್ಲಾ ಪಂಚಾಯತ್ ಬಳ್ಳಾರಿ/ವಿಜಯನಗರ ಜಿಲ್ಲೆ ಮೆರಿಟ್ ಪಟ್ಟಿ | ADPC,ADPC,DMIS,DIEC ಮತ್ತು Accounts Manager ಜಿಲ್ಲಾ ಪಂಚಾಯತ್ ಬಳ್ಳಾರಿ/ವಿಜಯನಗರ ಜಿಲ್ಲೆ ಮೆADPC,DMIS,DIEC ಮತ್ತು Accounts Manager ಜಿಲ್ಲಾ ಪಂಚಾಯತ್ ಬಳ್ಳಾರಿ/ವಿಜಯನಗರ ಜಿಲ್ಲೆ ಮೆರಿಟ್ ಪಟ್ಟಿರಿಟ್ ಪಟ್ಟಿ |
10/03/2022 | 31/03/2022 | ನೋಟ (3 MB) |