• Site Map
  • Accessibility Links
  • ಕನ್ನಡ
Close

ನೇಮಕಾತಿ

Filter Past ನೇಮಕಾತಿ

To
ನೇಮಕಾತಿ
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಗದ್ದಿಕೇರಿ ಗ್ರಾಮ ಪಂಚಾಯತಿ ಅರಿವು ಕೇಂದ್ರದ ಮೇಲ್ವಿಚಾರಕರ ಖಾಲಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಯ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸುವ ಕುರಿತು.

28/05/2025 20/06/2025 ನೋಟ (2 MB)
ವಿಡಿಯೋ ಸಂವಾದದ ಮೂಲಕ ಹಗರಿಬೊಮ್ಮನಹಳ್ಳಿ ತಾಲೂಕಿನ ಗದ್ದಿಕೇರಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಮೇಲ್ವಿಚಾರಕರ ಖಾಲಿ ಹುದ್ದೆಗೆ ಅರ್ಹ ಅಭ್ಯರ್ಥಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸುವ ವಿಷಯವಾಗಿ ನಡೆದ ಆಯ್ಕೆ ಸಮಿತಿ ಸಭೆಯ ನಡವಳಿ.

28/05/2025 20/06/2025 ನೋಟ (3 MB)
ರಾಷ್ಟ್ರೀಯ ಆರೋಗ್ಯ ಅಭಿಯಾನ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾ ಕಾರ್ಯಕ್ರಮದಡಿ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ಒಂದು ಹುದ್ದೆಗೆ (INSECT COLLECTOR) ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ನೇಮಕಾತಿ ಪ್ರಕಟಣೆ 09/06/2025 20/06/2025 ನೋಟ (429 KB)
ಗುತ್ತಿಗೆ ಆಧಾರಿತ ವೈದ್ಯಾಧಿಕಾರಿಗಳು/ಸಿಬ್ಬಂದಿಗಳ ನೇಮಕಾತಿ ಅಧಿಸೂಚನೆ

11/06/2025 19/06/2025 ನೋಟ (806 KB)
ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆ ಅನುಷ್ಠಾನಕ್ಕೆ SBM(G) ಯೋಜನೆಯಡಿ ಜಿಲ್ಲಾ ಪಂಚಾಯತ್, ವಿಜಯನಗರ ಖಾಲಿಯಿರುವ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ತಮ್ಮ ಹೊರಗುತ್ತಿಗೆ ಸಂಸ್ಥೆಯ ಮುಖಾಂತರ ಒದಗಿಸುವ ಕುರಿತು

22/05/2025 31/05/2025 ನೋಟ (1 MB)
ವಿಜಯನಗರ ಜಿಲ್ಲಾ ಕಂದಾಯ ಘಟಕದಲ್ಲಿನ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರನೇಮಕಾತಿ ಮೂಲಕ ಆಯ್ಕೆಯಾದ ಅಭ್ಯರ್ಥಿಗಳನ್ನು ನೇಮಕಾತಿ ಮಾಡುವ ಬಗ್ಗೆ

02/05/2025 17/05/2025 ನೋಟ (5 MB)
ಸ್ವಚ್ಛ ಭಾರತ್ ಮಿಷನ್ (ಗ್ರಾ) & ಜಲ್ ಜೀವನ್ ಮಿಷನ್ ವಿವಿಧ ಘಟಕಾಂಶಗಳ ಅನುಷ್ಠಾನಕ್ಕೆ ವಿಜಯನಗರದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಸಲ್ಲಿಕೆಯಾದ ಅರ್ಜಿಗಳ ತಾತ್ಕಾಲಿಕ (13) ಆಯ್ಕೆ ಪಟ್ಟಿ ಮತ್ತು ಸಂದರ್ಶನಕ್ಕೆ ಅಭ್ಯರ್ಥಿಗಳು ಹಾಜರಾಗುವ ಕುರಿತು.

23/04/2025 15/05/2025 ನೋಟ (769 KB)
ವಿಜಯನಗರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಹಗರಿಬೊಮ್ಮನಹಳ್ಳಿ ತಾಲೂಕಿನ ಗದ್ದಿಕೇರಿ ಅರಿವು ಕೇಂದ್ರ (ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ)ದ ಮೇಲ್ವಿಚಾರಕರ ಖಾಲಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಯ ತಾತ್ಕಾಲಿಕ ಆಯ್ಕೆ ಪಟ್ಟಿ

11/04/2025 07/05/2025 ನೋಟ (3 MB)
ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆ ಅಡಿಯಲಿ, ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯ ಆಕ್ಷೇಪಣೆಗಳನ್ನು ಸಲಿಸುವ ಕುರಿತು

25/03/2025 29/03/2025 ನೋಟ ()
ಸ್ವಚ್ ಭಾರತ್ ಮಿಷನ್ (ಗ್ರಾ) & ಜಲ್ ಜೀವನ್ ಮಿಷನ್ ಯೋಜನೆ ಅನುಷ್ಠಾನಕ್ಕಾಗಿ ಜಿಲ್ಲಾ ಪಂಚಾಯತ್ ವಿಜಯನಗರ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಸಲ್ಲಿಕೆಯಾದ ಅರ್ಜಿಗಳ ಸಂದರ್ಶನ ಮತ್ತು ಪರಿಶೀಲನೆ ಕುರಿತು.

05/03/2025 10/03/2025 ನೋಟ ()
VAO ನೇಮಕಾತಿ 2024 – ಅಂತಿಮ ಆಯ್ಕೆ ಪಟ್ಟಿ

VAO ನೇಮಕಾತಿ 2024 – ಅಂತಿಮ ಆಯ್ಕೆ ಪಟ್ಟಿ

27/01/2025 20/02/2025 ನೋಟ ()
ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿ

24/01/2025 15/02/2025 ನೋಟ ()