ಪ್ರಕಟಣೆಗಳು
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
Applications are invited from eligible candidates to fill up the said posts under various programs of NHM in Vijayanagar District Health Department on contract basis. | Applications are invited from eligible candidates to fill up the said posts under various programs of NHM in Vijayanagar District Health Department on contract basis. |
25/07/2024 | 03/08/2024 | ನೋಟ (2 MB) |
2024-25 ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದ ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಡಿಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳ ಸ್ವೀಕರಿಸು ದಿನಾಂಕವನ್ನು ಮುಂದುಡಿರುವ ಕುರಿತು | 2024-25 ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದ ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಡಿಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳ ಸ್ವೀಕರಿಸು ದಿನಾಂಕವನ್ನು ಮುಂದುಡಿರುವ ಕುರಿತು |
20/07/2024 | 29/07/2024 | ನೋಟ () |
ಇ-ಹಾಸ್ಪಿಟಲ್ ಪ್ರೋಗ್ರಾಂ, ಎನ್‌ಎಂಹೆಚ್‌ಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಹುದ್ದೆಗೆ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸುವ ಬಗ್ಗೆ | ಇ-ಹಾಸ್ಪಿಟಲ್ ಪ್ರೋಗ್ರಾಂ, ಎನ್‌ಎಂಹೆಚ್‌ಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಹುದ್ದೆಗೆ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸುವ ಬಗ್ಗೆ |
11/06/2024 | 17/06/2024 | ನೋಟ (7 MB) |
ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ | ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ |
13/03/2024 | 19/03/2024 | ನೋಟ (200 KB) |
ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಡಿ ಖಾಲಿ ಇರುವ ಹೊರಗುತ್ತಿಗೆ ಆಧಾರದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅರ್ಜಿಗಳ ಮೂಲದಾಖಲಾತಿಗಳ’ ಪರಿಶೀಲನೆ | ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಡಿ ಖಾಲಿ ಇರುವ ಹೊರಗುತ್ತಿಗೆ ಆಧಾರದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅರ್ಜಿಗಳ ಮೂಲದಾಖಲಾತಿಗಳ’ ಪರಿಶೀಲನೆ |
14/03/2024 | 15/03/2024 | ನೋಟ (9 MB) |
ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ | ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ |
17/02/2024 | 23/02/2024 | ನೋಟ (1 MB) |
ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಪಿಪಿಎಂ-ಕೋರಿಡಿನೇಟರ್ ಹುದ್ದೆಗೆ ಎನ್‌ಟಿಇಪಿ ಕಾರ್ಯಕ್ರಮದ ಅಡಿಯಲ್ಲಿ ನೇಮಕಾತಿಗಾಗಿ ನಿಬಂಧನೆ ಆಯ್ಕೆ ಪಟ್ಟಿ ಮತ್ತು ಒಟ್ಟು ಅರ್ಜಿದಾರರ ಕಾಯ್ದಿರಿಸಿದ ಪಟ್ಟಿ | ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಪಿಪಿಎಂ-ಕೋರಿಡಿನೇಟರ್ ಹುದ್ದೆಗೆ ಎನ್‌ಟಿಇಪಿ ಕಾರ್ಯಕ್ರಮದ ಅಡಿಯಲ್ಲಿ ನೇಮಕಾತಿಗಾಗಿ ನಿಬಂಧನೆ ಆಯ್ಕೆ ಪಟ್ಟಿ ಮತ್ತು ಒಟ್ಟು ಅರ್ಜಿದಾರರ ಕಾಯ್ದಿರಿಸಿದ ಪಟ್ಟಿ |
02/02/2024 | 07/02/2024 | ನೋಟ () |
ಲೆಕ್ಕಪತ್ರ ವ್ಯವಸ್ಥಾಪಕರು ಹುದ್ದೆಗೆ ಆಕ್ಷೇಪಣೆ ಇದ್ದಲ್ಲಿ ಸಲ್ಲಿಸುವ ಕುರಿತು, RCH ಕಚೇರಿ ವಿಜಯನಗರ | 26/12/2023 | 03/01/2024 | ನೋಟ () | |
ರಾಷ್ಟ್ರೀಯ ಆರೋಗ್ಯ ಅಭಿಯಾನದ NLEP NMHP ಕಾರ್ಯಕ್ರಮದ ಯೋಜನೆ ಅಡಿಯಲ್ಲಿ ನೇಮಕಾತಿಯ ಒಟ್ಟು ಅರ್ಜಿಸಲ್ಲಿಸಿದವರ ಪಟ್ಟಿ, ತಾತ್ಕಾಲಿಕ ಆಯ್ಕೆ ಪಟ್ಟಿ, ಹಾಗೂ ಕಾಯ್ದಿರಿಸಿದ ಜಿಲ್ಲಾ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳ ಕಛೇರಿಯ, ಸೂಚನೆಯ ಫಲಕದಲ್ಲಿ ಪ್ರಕಟಿಸಲಾಗಿದೆ. | ರಾಷ್ಟ್ರೀಯ ಆರೋಗ್ಯ ಅಭಿಯಾನದ NLEP NMHP ಕಾರ್ಯಕ್ರಮದ ಯೋಜನೆ ಅಡಿಯಲ್ಲಿ ನೇಮಕಾತಿಯ ಒಟ್ಟು ಅರ್ಜಿಸಲ್ಲಿಸಿದವರ ಪಟ್ಟಿ, ತಾತ್ಕಾಲಿಕ ಆಯ್ಕೆ ಪಟ್ಟಿ, ಹಾಗೂ ಕಾಯ್ದಿರಿಸಿದ ಜಿಲ್ಲಾ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳ ಕಛೇರಿಯ, ಸೂಚನೆಯ ಫಲಕದಲ್ಲಿ ಪ್ರಕಟಿಸಲಾಗಿದೆ. |
22/12/2023 | 29/12/2023 | ನೋಟ () |
ರಾಷ್ಟ್ರೀಯ ಆರೋಗ್ಯ ಅಭಿಯಾನದ ಎನ್.ಪಿ.ಪಿ.ಸಿ.ಎಫ್ ಕಾರ್ಯಕ್ರಮದ ಯೋಜನೆ ಅಡಿಯಲ್ಲಿ ನೇಮಕಾತಿಯ ಒಟ್ಟು ಅರ್ಜಿಸಲ್ಲಿಸಿದವರ ಪಟ್ಟಿ, ತಾತ್ಕಾಲಿಕ ಆಯ್ಕೆ ಪಟ್ಟಿ, ಹಾಗೂ ಕಾಯ್ದಿರಿಸಿದ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಛೇರಿಯ, ಸೂಚನೆಯ ಫಲಕದಲ್ಲಿ ಪ್ರಕಟಿಸಲಾಗಿದೆ. | ರಾಷ್ಟ್ರೀಯ ಆರೋಗ್ಯ ಅಭಿಯಾನದ ಎನ್.ಪಿ.ಪಿ.ಸಿ.ಎಫ್ ಕಾರ್ಯಕ್ರಮದ ಯೋಜನೆ ಅಡಿಯಲ್ಲಿ ನೇಮಕಾತಿಯ ಒಟ್ಟು ಅರ್ಜಿಸಲ್ಲಿಸಿದವರ ಪಟ್ಟಿ, ತಾತ್ಕಾಲಿಕ ಆಯ್ಕೆ ಪಟ್ಟಿ, ಹಾಗೂ ಕಾಯ್ದಿರಿಸಿದ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಛೇರಿಯ, ಸೂಚನೆಯ ಫಲಕದಲ್ಲಿ ಪ್ರಕಟಿಸಲಾಗಿದೆ. |
13/12/2023 | 21/12/2023 | ನೋಟ (621 KB) |
ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ | ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ |
15/11/2023 | 23/11/2023 | ನೋಟ (2 MB) |
ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ | ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ |
21/10/2023 | 02/11/2023 | ನೋಟ (912 KB) |